ರಾಜಕೀಯ
ಹಾಸನ ಮಹಿಳೆಯರಿಗೆ ಕಣ್ಣೀರು ಹಾಕಿದ್ದೀರಾ ದೇವೇಗೌಡ್ರೆ: ಸಿದ್ದರಾಮಯ್ಯ ಪ್ರಶ್ನೆ
ಉಪಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಒಂದು ವಾರ ಇದ್ದು ಕಣ್ಣೀರು ಹಾಕಿದಿರಲ್ಲಾ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಮಹಿಳೆಯರು ಕಣ್ಣೀರಲ್ಲಿ ಕೈ ತೊಳೆಯುತ್ತಿರುವಾಗ ಹಾಸನಕ್ಕೆ ಬಂದು ಕಣ್ಣೀರು ಹಾಕಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಹಾಸನದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಜನಕಲ್ಯಾಣ ಸಮಾವೇಶದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ…
