ಉಪಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಒಂದು ವಾರ ಇದ್ದು ಕಣ್ಣೀರು ಹಾಕಿದಿರಲ್ಲಾ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಮಹಿಳೆಯರು ಕಣ್ಣೀರಲ್ಲಿ ಕೈ ತೊಳೆಯುತ್ತಿರುವಾಗ ಹಾಸನಕ್ಕೆ ಬಂದು ಕಣ್ಣೀರು ಹಾಕಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಹಾಸನದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಜನಕಲ್ಯಾಣ ಸಮಾವೇಶದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ …
u00a92022u00a0Soledad.u00a0All Right Reserved. Designed and Developed byu00a0Penci Design.