ರಾಜ್ಯ
ತಲಾ ಕಾವೇರಿಯಲ್ಲಿ ಕಾವೇರಿ ತೀರ್ಥೋಧ್ಬವ: ದರ್ಶನ ನೀಡಿದ ಜೀವನದಿ
ಕನ್ನಡ ನಾಡಿನ ಜೀವನದಿ ಕಾವೇರಿ ಭಾಗಮಂಡಲದ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ನಿರೀಕ್ಷಿತ ಸಮಯದಲ್ಲಿಯೇ ತೀರ್ಥೋದ್ಭವ ಆಗಿದೆ. ಈ ಮೂಲಕ ಜೀವನದಿ ದರ್ಶನ ನೀಡಿದ್ದಾರೆ. ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ ಶುಕ್ರವಾರ ಮಧ್ಯಾಹ್ನ 1.44ಕ್ಕೆ ಮಕರ ಲಗ್ನದಲ್ಲಿ…
