ರಾಜ್ಯ
ಕೂಡಲಸಂಗಮ ಅಭಿವೃದ್ಧಿ ಮಂಡಳಿ ಯೋಜನೆ ಕಾಮಗಾರಿ ಶೀಘ್ರ ಪೂರ್ಣ: ಸಚಿವ ಕೃಷ್ಣ ಭೈರೇಗೌಡ
ಬೆಳಗಾವಿ: ಕೂಡಲಸಂಗಮ ಅಭಿವೃದ್ಧಿ ಮಂಡಳಿ ಯೋಜನೆ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಶೀಘ್ರದಲ್ಲಿ ಬಾಕಿ ಉಳಿದಿರುವ ಮ್ಯೂಸಿಯಂ ಕೆಲಸವನ್ನೂ ಮುಗಿಸಿ ಜನರಿಗೆ ಸಮರ್ಪಣೆ ಮಾಡುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನ ಪರಿಷತ್ನಲ್ಲಿ ಬುಧವಾರ ಸದಸ್ಯರಾದ ನಿರಾಣಿ ಹಣಮಂತ ರುದ್ರಪ್ಪ…
