ತಾಜಾ ಸುದ್ದಿ
ರಾಜ್ಯದಲ್ಲಿ ನೆರೆ ಪರಿಹಾರಕ್ಕೆ 777.54 ಕೋಟಿ ರೂ. ಬಿಡುಗಡೆ: ಸಚಿವ ಕೃಷ್ಣ ಭೈರೇಗೌಡ
ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮಳೆ ಹಾನಿ ಪರಿಹಾರಕ್ಕೆ 777.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯದಲ್ಲಿ ವಾಡಿಕೆಗಿಂತ ಶೇ.21ರಷ್ಟು ಹೆಚ್ಚು ಮಳೆಯಾಗಿದ್ದು, ಮಲೆನಾಡಿನಲ್ಲಿ ವಾಡಿಕೆಗಿಂತ ಶೇ.9ರಷ್ಟು…
