ರಾಜ್ಯ
ವಿದೇಶದಿಂದ ಬಿಜೆಪಿ ನಾಯಕ ಈಶ್ವರಪ್ಪಗೆ ಜೀವ ಬೆದರಿಕೆ: ಭದ್ರತೆಗೆ ಮನವಿ
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಗೆ ಮತ್ತೆ ವಿದೇಶದಿಂದ ಜೀವ ಬೆದರಿಕೆ ಕರೆ ಬಂದಿದೆ. ಸೂಕ್ತ ಭದ್ರತೆ ನೀಡುವಂತೆ ಕೆಎಸ್ ಈಶ್ವರಪ್ಪ ಶಿವಮೊಗ್ಗ ಜಿಲ್ಲಾ ರಕ್ಷಣಧಿಕಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಜವವರಿ 7ರಂದು ಈಶ್ವರಪ್ಪ ಅವರಿಗೆ ವಿದೇಶದಿಂದ ಕರೆ ಬಂದಿದೆ ಎಂದು ತಿಳಿದು ಬಂದಿದೆ.…
