ತಾಜಾ ಸುದ್ದಿ
ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಬಾಡಿಗೆ ತಾಯ್ತನಕ್ಕಾಗಿ 6 ತಿಂಗಳ ಹೆರಿಗೆ ರಜೆಗೆ ಕೇಂದ್ರ ಆದೇಶ!
ಬಾಡಿಗೆ ತಾಯ್ತಾನ ಪಡೆಯಲು ನಿರ್ಧರಿಸಿದ ಕೇಂದ್ರ ಸರ್ಕಾರಿ ನೌಕರರಿಗೆ 180 ದಿನಗಳ ಹೆರಿಗೆ ರಜೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ. 50 ವರ್ಷಗಳ ಹಿಂದಿನ ನಿಯಮಕ್ಕೆ ತಿದ್ದುಪಡಿ ಮಾಡಲಾದ ಕಾಯ್ದೆಗೆ ಕೇಂದ್ರ ಸರ್ಕಾರ ಅನುಮೋದಿಸಿದೆ. ಈ ಮೂಲಕ…
