ತಾಜಾ ಸುದ್ದಿ
ಗುದನಾಳದಲ್ಲಿ 1 ಕೆಜಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಗಗನಸಖಿ ಕೇರಳದಲ್ಲಿ ಅರೆಸ್ಟ್!
ಗುದನಾಳದಲ್ಲಿ 1 ಕೆಜಿ ಚಿನ್ನವನ್ನು ಕಳ್ಳಸಾಗಾಣೆ ಮೂಲಕ ಸಾಗಿಸುತ್ತಿದ್ದ ಕೋಲ್ಕತಾ ಮೂಲದ ಗಗನಸಖಿಯನ್ನು ಕೇರಳದಲ್ಲಿ ಬಂಧಿಸಲಾಗಿದೆ. ಕೇರಳದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಕೋಲ್ಕತಾ ಮೂಲದ ಸುರಭಿ ಕೌತಮ್ ಎಂಬ ಗಗನಸಖಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ನೀಡಿದ ಸುಳಿವಿನ ಮೇರೆಗೆ ಈಕೆಯನ್ನು ಬಂಧಿಸಲಾಗಿದೆ.…
