ತಾಜಾ ಸುದ್ದಿ
ಕೊಲ್ಲೂರು ಮೂಕಾಂಬಿಕಾದಲ್ಲಿ ನವ ಚಂಡಿಕಾ ಹೋಮ ನಡೆಸಲಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆಗೆ ಪತ್ನಿ ವಿಜಯಲಕ್ಷ್ಮೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ನವ ಚಂಡಿಕಾ ಹೋಮಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಜೈಲಿನಲ್ಲಿರುವ ದರ್ಶನ್ ಗೆ ಮನೆ ಊಟ ಸಿಗುತ್ತಿಲ್ಲ. ಅಲ್ಲದೇ ಕೊಲೆ ಕೇಸ್ ನಲ್ಲಿ ದಿನಕ್ಕೊಂದು ತಿರುವು ಸಿಗುತ್ತಿದ್ದು, ಜಾಮೀನು ದೊರೆಯುತ್ತಿಲ್ಲ.…
