ಕಾನೂನು
1563 ನೀಟ್ ವಿದ್ಯಾರ್ಥಿಗಳ ಗ್ರೇಸ್ ಮಾರ್ಕ್ಸ್ ರದ್ದು: ಸುಪ್ರೀಂಕೋರ್ಟ್ ಗೆ ಕೇಂದ್ರ ಮಾಹಿತಿ
1563 ವಿದ್ಯಾರ್ಥಿಗಳ ಗ್ರೇಸ್ ಮಾರ್ಕ್ಸ್ ರದ್ದುಗೊಳಿಸಲಾಗುವುದು. ಮರು ಪರೀಕ್ಷೆ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗಬಹುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಮಾಹಿತಿ ನೀಡಿದೆ. ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಫಲಿತಾಂಶ ರದ್ದುಗೊಳಿಸುವಂತೆ ಕೋರಿ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ವಿದ್ಯಾರ್ಥಿಗಳು ಸುಪ್ರೀಂಕೋರ್ಟ್…
