ರಾಜ್ಯ
ಕೋಲಾರದಲ್ಲಿ ಸರ್ಕಾರದಿಂದಲೇ ವೈದ್ಯ ಕಾಲೇಜು ಸ್ಥಾಪನೆ: ಸಚಿವ ಬೈರತಿ ಸುರೇಶ್ ಘೋಷಣೆ
ಕೋಲಾರದಲ್ಲಿ ಸರ್ಕಾರದ ವತಿಯಿಂದಲೇ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಕೋಲಾರ ತಾಲೂಕಿನ ನರಸಾಪುರದ ಗ್ರಾಮದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಮತ್ತು ಕೋಲಾರದ ಜಿಲ್ಲಾ…
