ರನ್ ವೇಯಲ್ಲಿ ಲ್ಯಾಂಡಿಂಗ್ ವೈಫಲ್ಯ: ವಿಮಾನ ನಿಲ್ದಾಣದಲ್ಲಿ ಸಿಲುಕಿದ ದಕ್ಷಿಣ ಆಫ್ರಿಕಾ ಆಟಗಾರರು!
ಖಾಸಗಿ ವಿಮಾನವೊಂದರ ಲ್ಯಾಂಡಿಂಗ್ ವೈಫಲ್ಯದಿಂದ ದಕ್ಷಿಣ ಆಫ್ರಿಕಾ ಆಟಗಾರರು ಹಾಗೂ ಐಸಿಸಿ ಅಧಿಕಾರಿಗಳು ವೆಸ್ಟ್ ಇಂಡೀಸ್ ನ ಟ್ರಿನಿಡಾಡ್ ವಿಮಾನ ನಿಲ್ದಾಣದಲ್ಲಿ ಸಿಲುಕಿದ ಘಟನೆ ವರದಿಯಾಗಿದೆ. ಭಾನುವಾರ ನಡೆಯಬೇಕಿರುವ ಬಾರ್ಬಡಾಸ್ ನಲ್ಲಿ ನಿಗದಿಯಾಗಿರುವ ಭಾರತ ವಿರುದ್ಧದ ಟಿ-20 ವಿಶ್ವಕಪ್ ಫೈನಲ್ ಪಂದ್ಯಕ್ಕೆ…
