ಏಷ್ಯನ್ ಚಾಂಪಿಯನ್ಸ್ ಟ್ರೋಫಿ: ಮಲೇಷ್ಯಾ ವಿರುದ್ಧ ಭಾರತದ ಹಾಕಿ ಪಡೆಗೆ 8-1ರಿಂದ ಜಯ
ಭಾರತದ ಹಾಕಿ ಪಡೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಮಲೇಷ್ಯಾ ತಂಡವನ್ನು 8-1 ಗೋಲುಗಳಿಂದ ಸೋಲಿಸಿದೆ. ಈ ಮೂಲಕ ಭಾರತ ಹ್ಯಾಟ್ರಿಕ್ ಗೆಲುವೊಂದಿಗೆ ಗುಂಪಿನಲ್ಲಿ ಅಗ್ರಸ್ಥಾನ ಪಡೆಯಿತು. ಚೀನಾದ ಹುಲುನ್ ಬೇರ್ ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಭಾರತ ಗೋಲಿನ ಸರಿಮಳೆ…
