ರಾಜ್ಯ
ಪ್ರೀ ವೆಡ್ಡಿಂಗ್ ಶೂಟಿಂಗ್ ಮುಗಿಸಿ ಬರುತ್ತಿದ್ದ ಜೋಡಿ ಅಪಘಾತದಲ್ಲಿ ಸಾವು
ಲಾರಿ ಡಿಕ್ಕಿ ಹೊಡೆದ ಪರಿಣಾಮ ಪ್ರಿ ವೆಡ್ಡಿಂಗ್ ಶೂಟಿಂಗ್ ಮುಗಿಸಿ ಬೈಕ್ನಲ್ಲಿ ಮರಳುತ್ತಿದ್ದ ಜೋಡಿ ಮೃತಪಟ್ಟ ದಾರುಣ ಘಟನೆ ಕೊಪ್ಪಳದಲ್ಲಿ ಸಂಭವಿಸಿದೆ. ಗಂಗಾವತಿ ತಾಲ್ಲೂಕಿನ ದಾಸನಾಳ ಸಮೀಪದ ಬಂಡ್ರಾಳ್-ವೆಂಕಟಗಿರಿ ಕ್ರಾಸ್ ಬಳಿ ಭಾನುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಇರಕಲ್ಗಡಾದ ನಿವಾಸಿ ಕರಿಯಪ್ಪ…
