ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ: ತಪ್ಪಿದ ಅನಾಹುತ!
ಗದಗ: ರೋಣ ಪಟ್ಟಣದ ಹೊರವಲಯದಲ್ಲಿ ಭಾರತ್ ಗ್ಯಾಸ್ ಕಂಪನಿಗೆ ಸೇರಿದ ಸಿಲಿಂಡರ್ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು,ಯಾವುದೇ ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ಹುಬ್ಬಳ್ಳಿಯಿಂದ ರೋಣ ಮತ್ತು ಗಜೇಂದ್ರಗಡ ಮಾರ್ಗವಾಗಿ ಕುಷ್ಟಗಿ ಪಟ್ಟಣಕ್ಕೆ ತೆರಳುತ್ತಿದ್ದ ಈ ಲಾರಿ, ರಸ್ತೆಯ ತಿರುವಿನಲ್ಲಿ…
