ರಾಜ್ಯ
ಶಿವಮೊಗ್ಗದಲ್ಲಿ ವಿಜಯನಗರ ಕಾಲದ ಅಪೂರ್ವ ಗರುಡ ಶಿಲ್ಪದ ಮಾಸ್ತಿಕಲ್ಲು ಪತ್ತೆ!
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶಶಿಧರ ಭಟ್ಟರ ತೋಟದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ಮಾಸ್ತಿಕಲ್ಲು ಪತ್ತೆಯಾಗಿದೆ. ವಿಜಯನಗರ ಕಾಲಘಟ್ಟಕ್ಕೆ ಸೇರಿದ ಈ ಶಾಸನವು ಇತಿಹಾಸ ಹಾಗೂ ಪುರಾತತ್ವದ ದೃಷ್ಟಿಯಿಂದ ಮಹತ್ವ ಪಡೆದಿದೆ. ಈ ಮಾಸ್ತಿಕಲ್ಲು…
