ತಾಜಾ ಸುದ್ದಿ
ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಆಸ್ಪತ್ರೆಗೆ ದಾಖಲು!
ಹೊಟ್ಟೆ ನೋವಿನ ಕಾರಣ ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಅವರನ್ನು ಚನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 86 ವರ್ಷದ ಸುಶೀಲಾ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಶನಿವಾರ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.…
