ಅಪರಾಧ
ಕಲಬುರಗಿ: ಮಾಜಿ ಗ್ರಾಮ ಪಂಚಾಯಿತಿ ಸದಸ್ಯನ ಗುಂಡಿಕ್ಕಿ ಹತ್ಯೆ
ಮಾಜಿ ಗ್ರಾಮ ಪಂಚಾಯತಿ ಸದಸ್ಯನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಭೀಕರ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ವಾಗ್ದಾರಿ ರಸ್ತೆಯ ಖಾನಾಪುರ ಬಳಿ ನಡೆದಿದೆ. ವಿಶ್ವನಾಥ್ ಜಮಾದಾರ (50) ಕೊಲೆಯಾದ ಮಾಜಿ ಗ್ರಾಂ ಸದಸ್ಯ. ಪಡುಸಾವಳಿಯಿಂದ ಆಳಂದ ಪಟ್ಟಣಕ್ಕೆ ಬೈಕ್…
