Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: ಚಾಮರಾಜನಗರ

male mahadeshwara temple
ರಾಜ್ಯ

ನರಭಕ್ಷಕ ಚಿರತೆಗೆ ಭಕ್ತ ಬಲಿ: ಮಲೆ ಮಹದೇಶ್ವರ ಪಾದಯಾತ್ರೆಗೆ 4 ದಿನ ನಿರ್ಬಂಧ!

ಚಾಮರಾಜನಗರ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್​ ಮೃತ ದುರ್ದೈವಿಯಾಗಿದ್ದು, ಮಂಗಳವಾರ ತಡರಾತ್ರಿ ತಾಳ ಬೆಟ್ಟದ ಬಳಿ ಪೂಜೆ ಸಲ್ಲಿಸಿ ತೆರಳುವಾಗ ಚಿರತೆ ದಾಳಿ ನಡೆಸಿದೆ.…

ರಾಜ್ಯ

ಆಪರೇಷನ್​ 5 ಟೈಗರ್ಸ್: ಚಾಮರಾಜನಗರದಲ್ಲಿ ಗಂಡು ಹುಲಿ ಸೆರೆ

ಚಾಮರಾಜನಗರದಲ್ಲಿ ಹೆಚ್ಚಾಗಿರುವ ಹುಲಿಗಳ ಹಾವಳಿ ನಿಯಂತ್ರಣಕ್ಕೆ ನಡೆಯುತ್ತಿರುವ ಆಪರೇಷನ್ 5 ಟೈಗರ್ಸ್ ಕಾರ್ಯಾಚರಣೆಯಲ್ಲಿ ಮಂಗಳವಾರ ರಾತ್ರಿ ಒಂದು ಗಂಡು ಹುಲಿ ಸೆರೆ ಸಿಕ್ಕಿದೆ. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ  ತಾಯಿ ಹುಲಿಯೊಂದಿಗೆ ನಾಲ್ಕು ಮರಿ ಹುಲಿಗಳು ಬೀಡುಬಿಟ್ಟಿರುವ ಚಾಮರಾಜನಗರ ತಾಲೂಕಿನ…

ರಾಜ್ಯ

ಚಾಮರಾಜನಗರ ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ!

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿಯಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ನಡೆದಿದೆ. ಗಡಿನಾಡು ಚಾಮರಾಜನಗರದಲ್ಲಿ ಫಾರೆಸ್ಟ್ ವಾಚರ್ ಸಣ್ಣ ಹೈದ (56) ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ…

chamaraja nagar news
ಜಿಲ್ಲಾ ಸುದ್ದಿ

ರಾಜ್ಯದಲ್ಲಿ ಅಮಾನವೀಯ ಘಟನೆ: ಅಂತ್ಯಸಂಸ್ಕಾರಕ್ಕೆ ಹಣವಿಲ್ಲದೇ ಶವದ ಜೊತೆ 3 ದಿನ ಕಳೆದ ಕುಟುಂಬಸ್ಥರು!

ಅಂತ್ಯಸಂಸ್ಕಾರಕ್ಕೆ ಹಣವಿಲ್ಲದ ಕಾರಣ ಕುಟುಂಬವೊಂದು ಮನೆಯ ಯಜಮಾನನ ಮೃತದೇಹವನ್ನು 3 ದಿನ ಮನೆಯಲ್ಲೆ ಇಟ್ಟುಕೊಂಡು ಕಾಲ ಕಳೆದ ಆಘಾತಕಾರಿ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟ ಮನೆಯ ಯಜಮಾನ ಸ್ವಾಮಿದಾಸ್ (76) ಮೃತದೇಹವನ್ನು ಮೂರು ದಿನ ಮನೆಯಲ್ಲೇ ಇಟ್ಟುಕೊಂಡಿದ್ದ ಘಟನೆ ಮೆಡ್ಚಲ್-ಮಲ್ಕಜ್‌ಗಿರಿ…

siddaramiah
ರಾಜ್ಯ

ಫೆ.15ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಲು ತೀರ್ಮಾನ!

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಚಾಮರಾಜನಗರ ಜಿಲ್ಲೆಯಲ್ಲಿ ಸಂಪುಟ…

chamaraja nagar 3rd year student
ಜಿಲ್ಲಾ ಸುದ್ದಿ

ಶಾಲೆಯಲ್ಲಿ ಕುಸಿದುಬಿದ್ದ ಅಸುನೀಗಿದ 3ನೇ ತರಗತಿ ವಿದ್ಯಾರ್ಥಿನಿ

ಶಿಕ್ಷಕಿಗೆ ನೋಟ್ ಬುಕ್ ತೋರಿಸುತ್ತಿದ್ದಾಗ ಕುಸಿದುಬಿದ್ದ 3ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ಸೋಮವಾರ ಸಂಭವಿಸಿದೆ. ಬದನಗುಪ್ಪೆಯ ಗ್ರಾಮದ ಲಿಂಗರಾಜು, ಶೃತಿ ದಂಪತಿಯ ಪುತ್ರಿ ತೇಜಸ್ವಿನಿ (8) ಮೃತಪಟ್ಟಿದ್ದಾರೆ. ಖಾಸಗಿ ಶಾಲೆಯಲ್ಲಿ ೩ನೇ ತರಗತಿ ಓದುತ್ತಿರುವ ತೇಜಸ್ವಿನಿ ಸೋಮವಾರ…

landslide in kerala
ತಾಜಾ ಸುದ್ದಿ

ವಯನಾಡು ದುರಂತದಲ್ಲಿ ಚಾಮರಾಜನಗರದ 4 ಮಂದಿ ಸೇರಿ 6 ಕನ್ನಡಿಗರು ಸಾವು

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ ಚಾಮರಾಜನಗರದ 4 ಮಂದಿ ಸೇರಿದಂತೆ ಒಟ್ಟಾರೆ  6 ಕನ್ನಡಿಗರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಚಾಮರಾಜನಗರ ಜಿಲ್ಲಾಡಳಿತ ಬುಧವಾರ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಚಾಮರಾಜನಗರ ಜಿಲ್ಲೆಯ ನಿವಾಸಿಗಳಾದ ರಾಜೇಂದ್ರ (50), ರತ್ನಮ್ಮ (45), ಪುಟ್ಟಸಿದ್ದಶೆಟ್ಟಿ…