ರಾಜ್ಯ
ಮಹಾಶಿವರಾತ್ರಿ ಹಿನ್ನೆಲೆ ಮಲೆಮಾದೇಶ್ವರ ಬೆಟ್ಟದಲ್ಲಿ ಕಟ್ಟೆಚ್ಚರ: ಫೆ.13ರಿಂದ ದ್ವಿಚಕ್ರ, ತ್ರಿಚಕ್ರ ವಾಹನ ನಿರ್ಬಂಧ
ಮಹಾರಾಶಿವರಾತ್ರಿ ಹಿನ್ನೆಲೆಯಲ್ಲಿ ಚಿರತೆ ದಾಳಿ ನಡೆಯುತ್ತಿರುವ ಮಲೆ ಮಾದೇಶ್ವರ ಬೆಟ್ಟದಲ್ಲಿ ದ್ವಿಚಕ್ರ ಮತ್ತು ತ್ರಿವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ ಚಾಮರಾಜನರ ಜಿಲ್ಲಾಡಳಿತ ಆದೇಶಿಸಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಬೈಕ್ ಮತ್ತು ತ್ರಿಚಕ್ರ ವಾಹನಗಳಿಗೆ…
