ತಾಜಾ ಸುದ್ದಿ
ಲೋಕಸಭಾ ಚುನಾವಣೆ ಶೇ.30ರಷ್ಟು ಮತ: ಮಣಿಪುರ, ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಪಶ್ಚಿಮ ಬಂಗಾಳ ಮತ್ತು ಮಣಿಪುರದಲ್ಲಿ ಹಿಂಸಾಚಾರ ನಡೆದಿದೆ. ಮಧ್ಯಾಹ್ನ 11 ಗಂಟೆಯ ವೇಳೆ ಸುಮಾರು ಶೇ.30ರಷ್ಟು ಮತದಾನವಾಗಿದೆ. 21 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 102 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ.…
