ರಾಜ್ಯ
ಕಂಬಳ ಪ್ರಶಸ್ತಿಗಳ ಸರದಾರ ʻಚೆನ್ನʼ ಕೋಣ ವಿಧಿವಶ
ಜನಪ್ರಿಯ ಜನಪದ ಕ್ರೀಡೆ ಕಂಬಳದಲ್ಲಿ ಅತೀ ಹೆಚ್ಚು ಪ್ರಶಸ್ತಿ ಗೆದ್ದು ಪ್ರಶಸ್ತಿಗಳ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಕೊಳಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ ಅವರ ʼಚೆನ್ನʼ ಹೆಸರಿನ ಕೋಣ ಗುರುವಾರ ಅಸುನೀಗಿದೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸುಮಾರು 25 ವರ್ಷ ಪ್ರಾಯದ…
