ರಾಜ್ಯ
ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಹನಿಟ್ರ್ಯಾಪ್ ಶಂಕೆ
ದಾವಣಗೆರೆ: ‘ಕೂಡಲಸಂಗಮದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಕಿರುಕುಳದ ಆರೋಪವು ದೊಡ್ಡ ಷಡ್ಯಂತ್ರದ ಭಾಗವಾಗಿದೆ. ರಾಜಕಾರಣಿಗಳು ಹಾಗೂ ಮಠಾಧೀಶರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮಾಡುವ ಜಾಲವೇ ಇದರ ಹಿಂದೆ ಕೆಲಸ ಮಾಡುತ್ತಿದೆ’ ಎಂದು ಜೆಡಿಎಸ್ ಮಾಜಿ ಶಾಸಕ…
