ಮದುವೆಗೆ ಜಾತಕ ತೋರಿಸಲು ಬಂದ ಯುವತಿ ಮೇಲೆ ದೇವಸ್ಥಾನದ ಅರ್ಚಕ ಅತ್ಯಾಚಾರ
ಮದುವೆಯಾಗುತ್ತಿರುವ ಯುವತಿ ತನ್ನ ಜಾತಕ ತೋರಿಸಲು ಹೋದಾಗ ಆಕೆಯ ಮೇಲೆ ದೇವಸ್ಥಾನದ ಅರ್ಚಕ ಅತ್ಯಾಚಾರ ಎಸಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದ ಯುವತಿ ಬಣಕಲ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅರ್ಚಕ ಕೃಷ್ಣರಾವ್…
