ಅಪರಾಧ
ಜಾತ್ರೆಗೆ ಮರಳಿದ್ದ ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಭೀಕರ ಕೊಲೆ!
ಬೆಳಗಾವಿ: ಜಾತ್ರೆಗೆಂದು ಊರಿಗೆ ಮರಳಿದ್ದ ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಭೀಕರವಾಗಿ ಕೊಲೆ ಮಾಡಿರುವ ಕೊಳೆತ ಶವ ಪತ್ತೆಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದ ನಿವಾಸಿ ಕಲ್ಮೇಶ ಕೋಟಿ (50) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ನಾಲ್ಕು ದಿನದ…
