ಬಳ್ಳಾರಿಗೆ ಹೊಂದಿಕೊಂಡಿರುವ ಸಂಜೀವರಾಯನ ಕೋಟೆಯಲ್ಲಿ ಕೆಐಎಡಿಬಿ ವತಿಯಿಂದ `ಜೀನ್ಸ್ ಪಾರ್ಕ್’ ಸ್ಥಾಪಿಸಲಾಗುವುದು. ಇದಕ್ಕಾಗಿ ಈಗಾಗಲೇ 154 ಎಕರೆ ಜಮೀನನ್ನು ಸ್ವಾಧೀನಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಗುರುವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ …
u00a92022u00a0Soledad.u00a0All Right Reserved. Designed and Developed byu00a0Penci Design.