ದೇಶ
ರೀಲ್ಸ್ ಮಾಡುವಾಗ ಆಕಸ್ಮಿಕವಾಗಿ ನೇಣುಬಿಗಿದು ಯುವತಿ ಆತ್ಮಹತ್ಯೆ
ಸಾಮಾಜಿಕ ಜಾಲತಾಣದಲ್ಲಿ ಮರಳಾಗಿರುವ ಯುವ ಸಮುದಾಯ ಹೇಗೆಲ್ಲಾ ಜೀವಹಾನಿ ಮಾಡಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಉತ್ತರ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆ ಸಾಕ್ಷಿಯಾಗಿದೆ. ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯಲ್ಲಿ ರೀಲ್ಸ್ ಮಾಡಲು ಹೋದ 27 ವರ್ಷದ ಯುವತಿ ಮೋಹಿನಿ ನೇಣಿನ ಕುಣಿಕೆ ಬಿದ್ದು ಮೃತಪಟ್ಟಿದ್ದಾಳೆ.…
