ಜೆಡಿಎಸ್ ಮುಖಂಡ ವೆಂಕಟೇಶ್ ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯನ್ನು ಬಾಯಿಬಿಟ್ಟಿದ್ದಾರೆ. ಸ್ಥಳೀಯ ನಿವಾಸಿಗಳಾದ ಧನು ಅಲಿಯಾಸ್ ಧನರಾಜ್ ಹಾಗೂ ಸಹಚರ ಸತೀಶ್ ಅವರನ್ನು ಬಂಧಿಸಲಾಗಿದ್ದು, ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಇವರನ್ನು ಬಂಧಿಸಲಾಗಿದ್ದು, …
ಅಪರಾಧಜಿಲ್ಲಾ ಸುದ್ದಿ