ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರಿಗೆ ಸುಮಾರು ಎರಡೂವರೆ ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್ 15ರವರೆಗೆ ಪ್ರವೇಶ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. …
u00a92022u00a0Soledad.u00a0All Right Reserved. Designed and Developed byu00a0Penci Design.