Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: ಟಿ-20 ವಿಶ್ವಕಪ್

ಕ್ರೀಡೆ

ಭಾರತದಲ್ಲಿ ಆಡಲು ನಿರಾಕರಿಸಿದ ಬಾಂಗ್ಲಾ ವಿಶ್ವಕಪ್ ನಿಂದ ಔಟ್: ಸ್ಕಾಟ್ಲೆಂಡ್ ಗೆ ಸ್ಥಾನ!

ಭಾರತದಲ್ಲಿ ಟಿ-20 ವಿಶ್ವಕಪ್ ಟೂರ್ನಿ ಆಡಲು ನಿರಾಕರಿಸಿದ ಬಾಂಗ್ಲಾದೇಶ ತಂಡವನ್ನು ಕೈಬಿಟ್ಟ ಐಸಿಸಿ ಸ್ಕಾಟ್ಲೆಂಡ್ ತಂಡಕ್ಕೆ ವಿಶ್ವಕಪ್ ನಲ್ಲಿ ಆಡಲು ಅವಕಾಶ ನೀಡಿದೆ. ಶನಿವಾರ ನಡೆದ ಐಸಿಸಿ ಮಂಡಳಿ ಸಭೆಯಲ್ಲಿ ಬಾಂಗ್ಲಾದೇಶ ತನ್ನ ನಿಲುವು ಬದಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ವಿಶ್ವಕಪ್ ನಲ್ಲಿ…

Dion Nephy Myers
ಕ್ರೀಡೆ

ಮೇಯರ್ಸ್ ಹೋರಾಟ ವ್ಯರ್ಥ: 2-1ರಿಂದ ಟಿ-20 ಸರಣಿ ಮುನ್ನಡೆ ಸಾಧಿಸಿದ ಭಾರತ

ಮಧ್ಯಮ ಕ್ರಮಾಂಕದಲ್ಲಿ ಡಿಯೊನ್ ಮೇಯರ್ಸ್ ಅಜೇಯ ಅರ್ಧಶತಕ ಸಿಡಿಸಿ ಏಕಾಂಗಿ ಹೋರಾಟ ನಡೆಸಿದರೂ ಭಾರತ ತಂಡ 23 ರನ್ ಗಳಿಂದ ಜಿಂಬಾಬ್ವೆ ತಂಡವನ್ನು ಸೋಲಿಸಿ 5ಪಂದ್ಯಗಳ ಟಿ-20 ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ. ಹರಾರೆಯಲ್ಲಿ ಬುಧವಾರ ನಡೆದ ಮೂರನೇ ಹಾಗೂ ಅಂತಿಮ…

rahul dravid
ಕ್ರೀಡೆ

2.5 ಕೋಟಿ ರೂ. ಹೆಚ್ಚವರಿ ಬೋನಸ್ ನಿರಾಕರಿಸಿದ ರಾಹುಲ್ ದ್ರಾವಿಡ್!

ಟಿ-20 ವಿಶ್ವಕಪ್ ವಿಜೇತ ಭಾರತ ತಂಡದ ಮುಖ್ಯ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಬಿಸಿಸಿಐ ನೀಡಿದ್ದ ಬಹುಮಾನ ಮೊತ್ತದಲ್ಲಿ 2.5 ಕೋಟಿ ರೂ. ಬೋನಸ್ ಸ್ವೀಕರಿಸಲು ನಿರಾಕರಿಸಿದ್ದಾರೆ. ಬಿಸಿಸಿಐ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ…

rohit virat
ಕ್ರೀಡೆ

ಕೊಹ್ಲಿ ನಂತರ ಟಿ-20ಗೆ ನಿವೃತ್ತಿ ಘೋಷಿಸಿದ ರೋಹಿತ್ ಶರ್ಮ!

ಭಾರತ ತಂಡ ಟಿ-20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಬ್ಯಾಟಿಂಗ್ ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಸ್ಫೋಟಕ ಬ್ಯಾಟ್ಸ್ ಮನ್ ಗಳಾಗಿ ದಶಕಗಳ ಕಾಲ ಭಾರತ ತಂಡದ ಬ್ಯಾಟಿಂಗ್ ಆಧಾರಸ್ತಂಭವಾಗಿದ್ದ ವಿರಾಟ್…

ಕ್ರೀಡೆ

ಟಿ-20 ವಿಶ್ವಕಪ್ ಗೆದ್ದ ಭಾರತಕ್ಕೆ ಸಿಕ್ಕಿದ ಬಹುಮಾನ ಮೊತ್ತವೆಷ್ಟು ಗೊತ್ತಾ?

ರೋಹಿತ್ ಶರ್ಮ ಸಾರಥ್ಯ, ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಅಬ್ಬರ, ಬೌಲರ್ ಗಳ ಮಾರಕ ದಾಳಿ ಸೇರಿದಂತೆ ಸಂಘಟಿತ ಪ್ರದರ್ಶನದಿಂದ 17 ವರ್ಷಗಳ ನಂತರ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 20.42 ಕೋಟಿ ರೂ. ಬಹುಮಾನ ಮೊತ್ತ ಲಭಿಸಿದೆ. ವೆಸ್ಟ್ ಇಂಡೀಸ್…

indian team
ಕ್ರೀಡೆ

ಟಿ-20 ವಿಶ್ವಕಪ್: 68 ರನ್ನಿಂದ ಇಂಗ್ಲೆಂಡ್ ಸೋಲಿಸಿ ಟೀಂ ಇಂಡಿಯಾ ಫೈನಲ್ ಗೆ ಲಗ್ಗೆ

ಕ್ರಿಕೆಟ್ ಪಾಠ ಹೇಳಿಕೊಟ್ಟ ಬ್ರಿಟಿಷರನ್ನು ಸ್ಪಿನ್ ಬಲೆಗೆ ಕೆಡವಿದ ಭಾರತ ತಂಡ 68 ರನ್ ಗಳ ಭಾರೀ ಅಂತರದಿಂದ ಜಯಭೇರಿ ಬಾರಿಸಿ ಟಿ-20 ವಿಶ್ವಕಪ್ ನಲ್ಲಿ ಫೈನಲ್ ಪ್ರವೇಶಿಸಿದೆ. ಗಯಾನದಲ್ಲಿ ಮಳೆಯ ಅಡ್ಡಿಯ ನಡುವೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ…

ಕ್ರೀಡೆ

ಟಿ-20 ವಿಶ್ವಕಪ್ ಸೆಮಿಫೈನಲ್: ಭಾರತಕ್ಕೆ ಇಂಗ್ಲೆಂಡ್ ಸವಾಲು

ಭಾರತ ತಂಡ ಟಿ-20 ವಿಶ್ವಕಪ್ 2ನೇ ಸೆಮಿಫೈನಲ್ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಪಂದ್ಯಕ್ಕೆ ಮಳೆ ಭೀತಿ ಇರುವ ಕಾರಣ ಮೀಸಲು ದಿನ ನಿಗದಿಪಡಿಸಲಾಗಿದೆ. ಆಸ್ಟ್ರೇಲಿಯಾ ತಂಡವನ್ನು 24 ರನ್ ಗಳಿಂದ ಸೋಲಿಸಿದ ಭಾರತ ಸೂಪರ್-8 ಗುಂಪು-1ರ ಅಗ್ರಸ್ಥಾನಿಯಾಗಿ…

ಕ್ರೀಡೆ

ಟಿ-20 ವಿಶ್ವಕಪ್ ಸೆಮೀಸ್ ಪ್ರವೇಶಿಸಿ ಇತಿಹಾಸ ಬರೆದ ಆಫ್ಘಾನಿಸ್ತಾನ, ಆಸ್ಟ್ರೇಲಿಯಾ ಔಟ್!

ಆಫ್ಘಾನಿಸ್ತಾನ ತಂಡ ಮಳೆಯಿಂದ ಅಡ್ಡಿಯಾದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 8 ರನ್ ಗಳಿಂದ ಸೋಲಿಸಿ ಟಿ-20 ವಿಶ್ವಕಪ್ ಫೈನಲ್ ಪ್ರವೇಶಿಸಿ ಇತಿಹಾಸ ಬರೆದಿದೆ. ಈ ಮೂಲಕ ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ ಸೆಮಿಫೈನಲ್ ರೇಸ್ ನಿಂದ ಹೊರಬಿದ್ದಿದೆ. ಕಿಂಗ್ಸ್ ಟೌನ್ ಮೈದಾನದಲ್ಲಿ ಮಂಗಳವಾರ…

rohit sharma
ಕ್ರೀಡೆ

ಸಿಡಿಲಬ್ಬರದ ಆಟದಿಂದ 2 ವಿಶ್ವದಾಖಲೆ ಬರೆದ ರೋಹಿತ್ ಶರ್ಮ!

ಹಿಟ್ ಮ್ಯಾನ್ ಎಂದೇ ಖ್ಯಾತಿ ಪಡೆದ ಭಾರತ ತಂಡದ ನಾಯಕ ರೋಹಿತ್ ಶರ್ಮ ಆಸ್ಟ್ರೇಲಿಯಾ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದಿದ್ದಾರೆ. ರೋಹಿತ್ ಶರ್ಮ 41 ಎಸೆತಗಳಲ್ಲಿ 8 ಸಿಕ್ಸರ್ ಮತ್ತು 7 ಬೌಂಡರಿಗಳ ಸಹಾಯದಿಂದ 92 ರನ್…

ಕ್ರೀಡೆ

ಸೂಪರ್-8ರಿಂದ ಭಾರತ ಹೊರಬೀಳುವುದೇ? ಆಫ್ಘಾನ್ ಗೆಲುವು ತಂದ ಸಂಕಷ್ಟ!

ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಆಫ್ಘಾನಿಸ್ತಾನ ಅಚ್ಚರಿ ಗೆಲುವು ಸಾಧಿಸಿದ್ದರಿಂದ ಸೂಪರ್-8 ಹಂತದಲ್ಲಿ ಬಲಿಷ್ಠ ತಂಡಗಳ ಆತಂಕ ಹೆಚ್ಚಿಸಿದ್ದು, ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಟೂರ್ನಿಯಿಂದ ಹೊರಬೀಳುವ ಭೀತಿಗೆ ಸಿಲುಕಿದೆ. ಆಸ್ಟ್ರೇಲಿಯಾ ವಿರುದ್ಧದ ಆಫ್ಘಾನಿಸ್ತಾನದ ಗೆಲುವು ಗುಂಪು-1ರಲ್ಲಿ ತಂಡಗಳ ಸೆಮಿಫೈನಲ್ ಲೆಕ್ಕಾಚಾರವನ್ನು…