ರಾಜ್ಯ
ಧರ್ಮಸ್ಥಳ ಪ್ರಕರಣದಿಂದ ಮಹಿಳೆಯರು ಕಣ್ಣೀರು ಹಾಕುತ್ತಿದ್ದಾರೆ: ವೀರೇಂದ್ರ ಹೆಗ್ಗಡೆ
ಮಂಗಳೂರು: ಧರ್ಮಸ್ಥಳದ ಬೆಳವಣಿಗೆಯಿಂದ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟು ವೇದನೆ ಪಟ್ಟಿದ್ದಾರೆ. ಕೆಲವರು ಯಾವುದೇ ರೀತಿಯ ಹೋರಾಟಕ್ಕೆ ಪ್ರತಿಭಟನೆಗೆ ಸಿದ್ದರಿದ್ದಾರೆ. ಆದರೆ ಹೋರಾಟ ಅಗತ್ಯವಿಲ್ಲ ಎಲ್ಲವೂ ಮಂಜುನಾಥ ಸ್ವಾಮಿಗೆ ಬಿಟ್ಟಿದ್ದೇವೆ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಶನಿವಾರ…
