Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: ಡಿಕೆ ಶಿವಕುಮಾರ್

dk shivakumar siddaramiah
ರಾಜಕೀಯ

5 ಲಕ್ಷ ಆಟೋ ಚಾಲಕರ ಜೀವನ ಸರ್ವನಾಶ: ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶವಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಮಂಗಳವಾರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ…

dk shivakumar
ರಾಜಕೀಯ

ರಾಜ್ಯಸಭಾ ಚುನಾವಣೆಗೆ ಕೈ ಶಾಸಕರಿಗೆ ಬಿಜೆಪಿ ಆಮೀಷ: ಡಿಕೆ ಶಿವಕುಮಾರ್‌ ಬಾಂಬ್

ಬೆಂಗಳೂರು:‌ ಬಿಜೆಪಿಯವರು ಆಪರೇಷನ್ ಕಮಲದ ಪಿತಾಮಹರು, ಕುದುರೆ ವ್ಯಾಪಾರಕ್ಕೆ ಹೆಸರುವಾಸಿ. ನಾವು ಅದಕ್ಕೆ ಅವಕಾಶ ನೀಡುವುದಿಲ್ಲ. ರಾಜ್ಯಸಭಾ ಚುನಾವಣೆಗೆ ಬಿಜೆಪಿ ಕಾಂಗ್ರೆಸ್‌ ಶಾಸಕರಿಗೆ ದೊಡ್ಡ ಆಮೀಷವೊಡ್ಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ಹೊಸ ಬಾಂಬ್‌ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

dk shivakumar
ರಾಜ್ಯ

ರಾಜ್ಯದ 58 ಅಣೆಕಟ್ಟುಗಳ ಸುರಕ್ಷತೆಗೆ 1,500 ಕೋಟಿ ವೆಚ್ಚದಲ್ಲಿ ದುರಸ್ಥಿ ಕಾಮಗಾರಿ: ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದ ಶೇ.75ರಷ್ಟು ಅಣೆಕಟ್ಟುಗಳು 25 ವರ್ಷಕ್ಕಿಂತ ಹಳೆಯದಾಗಿದ್ದು, 58 ಅಣೆಕಟ್ಟುಗಳ ಸುರಕ್ಷತೆಗೆ 1,500 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಅಣೆಕಟ್ಟು ಸುರಕ್ಷತೆ…

dk shivakumar
ರಾಜಕೀಯ

ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ: ಡಿಕೆ ಶಿವಕುಮಾರ್‌ ತಿರುಗೇಟು

ಶಿವಮೊಗ್ಗ: ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್‌ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಂದು ಸವಾಲು ಹಾಕಿದ್ದಾರೆ. ಶುಕ್ರವಾರ ಮಾಧ್ಯಮಗಳು ಕಾಂಗ್ರೆಸ್‌ ಭ್ರಷ್ಟಾಚಾರ ಎಂದು ಬಿಜೆಪಿ…

dk shivakumar
ರಾಜಕೀಯ

ಏಕಕಾಲದಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗೆ ಚಿಂತನೆ: ಡಿಕೆ ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಡಿಸಿಎ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಜಿಬಿಎ ಚುನಾವಣೆ ಕುರಿತು ನ್ಯಾಯಾಲಯ ಆದೇಶ ನೀಡಿದೆ.…

dk shivakumar
ರಾಜಕೀಯ

ಸಿಎಂ ಸ್ಥಾನದ ವಿಷಯ ನನ್ನ, ಸಿಎಂ, ಹೈಕಮಾಂಡ್ ನಡುವಿನ ವಿಚಾರ: ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಿನದ್ದು, ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸ್ಥಾನದ ಕುರಿತು ರಾಹುಲ್ ಗಾಂಧಿ ಅವರ ಜೊತೆ…

namma metro
ಬೆಂಗಳೂರು

25,000 ಕೋಟಿ ವೆಚ್ಚದಲ್ಲಿ ದೇಶದಲ್ಲೇ ಮೊದಲ ಡಬಲ್ ಡೆಕ್ಕರ್ ಮೆಟ್ರೋ ಕಾರಿಡಾರ್: ಡಿಕೆ ಶಿವಕುಮಾರ್

ದೇಶದಲ್ಲೇ ಮೊದಲ ಬಾರಿ 42 ಕಿ.ಮೀ. ಉದ್ದದ ಮೆಟ್ರೋ ಮತ್ತು ರಸ್ತೆ ಹೊಂದಿರುವ ಡಬಲ್ ಡೆಕ್ಕರ್ ಕಾರಿಡಾರ್‌ ನಿರ್ಮಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮೆಟ್ರೋ ಕಾಮಗಾರಿಗಳ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

dk shivakuamr- by vijayendra
ರಾಜಕೀಯ

ಕಲೆಕ್ಷನ್ ಕಿಂಗ್ ವಿಜಯೇಂದ್ರ ವಹಿವಾಟು ಬಿಚ್ಚಿಡಲಾ: ಡಿಕೆ ಶಿವಕುಮಾರ್ ತಿರುಗೇಟು

ಬೆಳಗಾವಿ: “ಕಲೆಕ್ಷನ್ ಕಿಂಗ್ ಎಂದು ಏನಾದರೂ ಇದ್ದರೆ ಅದು ವಿಜಯೇಂದ್ರ. ಅವರ ತಂದೆ ಹೆಸರು ಕೆಡಲು ವಿಜಯೇಂದ್ರ ಕಾರಣ. ಇದನ್ನ ಮರೆಯಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹರಿಹಾಯ್ದಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ಹಾಗೂ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಮಾಧ್ಯಮಗಳ ಪ್ರಶ್ನೆಗಳಿಗೆ…

ಬೆಂಗಳೂರು

ಬೆಂಗಳೂರು ಅಭಿವೃದ್ಧಿಗೆ ಟನಲ್ ಜೊತೆ ಡಬಲ್ ಡೆಕ್ಕರ್ ಮೇಲ್ಸೆತುವೆ ನಿರ್ಮಾಣ: ಡಿಕೆ ಶಿವಕುಮಾರ್

ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಾಕಷ್ಟು ಅಧ್ಯಯನ ನಡೆಸಿದ ನಂತರ ಟನಲ್ ರಸ್ತೆ ಉತ್ತಮ ಆಯ್ಕೆಯಾಗಿದೆ. ಯಾರು ಎಷ್ಟೇ ವಿರೋಧಿಸಿದರೂ ಟನಲ್ ರಸ್ತೆಗಳನ್ನು ಮಾಡಿಯೇ ಸಿದ್ದ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕ…

basanagowda patil yatnal
ರಾಜಕೀಯ

ಅಮಿತ್ ಶಾ ಜೊತೆ ಡಿಕೆ ಶಿವಕುಮಾರ್, ವಿಜಯೇಂದ್ರ ರಹಸ್ಯ ಸಭೆ: ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್

ಬೆಳಗಾವಿ: ನನ್ನನ್ನು ಉಚ್ಛಾಟಿಸಿದ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಬಿವೈ ವಿಜಯೇಂದ್ರ ರಹಸ್ಯವಾಗಿ ದೆಹಲಿಯ ನೋಯ್ಡಾದಿಂದ 28 ಕಿ.ಮೀ. ದೂರದಲ್ಲಿ ರಹಸ್ಯ ಸಭೆ ನಡೆಸಿದ್ದರು ಎಂದು ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ…