ಬಜೆಟ್ ಮೀರಿ ಕಾಮಗಾರಿ ಕೈಗೊಂಡಿದ್ದ ಹಿಂದಿನ ಸರ್ಕಾರ: ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್
ಬೆಳಗಾವಿ: ನಾನು ನೀರಾವರಿ ಇಲಾಖೆ ಜವಾಬ್ದಾರಿ ತೆಗೆದುಕೊಂಡ ಮೇಲೆ ವಿಶೇಷವಾಗಿ ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ ನೀಡಿದ್ದೇವೆ. ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಬಜೆಟ್ ಮೀರಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನ…
