ಕ್ರೀಡೆ
ಸಮೀರ್ ಆಟಕ್ಕೆ ಮುಂಬೈ ಮಖಾಡೆ: ಡೆಲ್ಲಿಗೆ 2ನೇ ಜಯ
ಶತಕ ವಂಚಿತ ಸಮೀರ್ ರಿಜ್ವಿ ಹೋರಾಟದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ 2026 ಪಂದ್ಯದಲ್ಲಿ 6 ವಿಕೆಟ್ ಗಳಿಂದ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ. ದೆಹಲಿಯಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್…
