ದೇಶ
ನೌಕಾಪಡೆ ಒಕ್ಕೂಟ ರಚನೆಗೆ ಟ್ರಂಪ್ ಆಹ್ವಾನ ತಿರಸ್ಕರಿಸಿದ ಭಾರತ ಸೇರಿ ಮಿತ್ರ ರಾಷ್ಟ್ರಗಳು!
ವಾಷಿಂಗ್ಟನ್: ಹರ್ಮುಜ್ ಜಲಸಂಧಿ ಮುಕ್ತಗೊಳಿಸಲು ನೌಕಾಪಡೆ ಮಿತ್ರ ಕೂಟ ರಚನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ನೀಡಿದ್ದು, ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಇರಾನ್ ವಶದಲ್ಲಿರುವ ಹರ್ಮುಜ್ ಜಲಸಂಧಿಯನ್ನು ಮುಕ್ತೊಗೊಳಿಸಲು ನೌಕಾಪಡೆ ಒಕ್ಕೂಟ ರಾಷ್ಟ್ರಗಳು ಕೈ ಜೋಡಿಸಬೇಕು.…
