ಅಪರಾಧ
ಮದುವೆಗೆ ಮೊದಲೇ ಮೊಮ್ಮಗಳಿಗೆ ಹುಟ್ಟಿದ ಕಂದನ ಕೊಂದು ತಿಪ್ಪೆಗುಂಡಿಯಲ್ಲಿ ಹೂತಿಟ್ಟ ಅಜ್ಜಿ!
ಮದುವೆಗೆ ಮೊದಲೇ ಮೊಮ್ಮಗಳಿಗೆ ಹುಟ್ಟಿದ ಗಂಡು ಮಗುವನ್ನು ಜನಿಸಿದ ಒಂದೇ ನಿಮಿಷಕ್ಕೆ ಅಜ್ಜಿ ಕತ್ತು ಹಿಚುಕಿ ಕೊಂದು ತಿಪ್ಪೆಗುಂಡಿಯಲ್ಲಿ ಹೂತಿಟ್ಟ ಆಘಾತಕಾರಿ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮದುವೆಯಾಗದ ಮೊಮ್ಮಗಳು ಮಗುವಿಗೆ ಜನ್ಮ ನೀಡಿರುವುದು ಹೊರಗೆ ತಿಳಿದರೆ ಕುಟುಂಬದ…
