ಮೈಸೂರು: ಕ್ಷುಲಕ ಕಾರಣಕ್ಕೆ ಕೂಲಿ ಕಾರ್ಮಿಕನ ಹೊಡೆದು ಕೊಲೆ
ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಕೂಲಿ ಕಾರ್ಮಿಕನನ್ನು ಯುವಕರು ಹೊಡೆದು ಕೊಲೆ ಮಾಡಿದ ಭೀಕರ ಘಟನೆ ಮೈಸೂರು ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ ಜನತಾ ಕಾಲೋನಿಯ ನಿವಾಸಿ ಶಿವು (36) ಎಂಬಾತನನ್ನು ಕೊಲೆ ಮಾಡಲಾಗಿದೆ. ಮೃತ ವ್ಯಕ್ತಿ ಗಾರೆ ಕೆಲಸ ಮಾಡಿಕೊಂಡು…
