ತಾಜಾ ಸುದ್ದಿ
ತಿರುಪತಿ ಪ್ರಸಾದದಲ್ಲಿ ಹುಳುಗಳು ಪತ್ತೆ: ಭಕ್ತರ ಆಕ್ರೋಶ
ತಿರುಪತಿ ಲಡ್ಡುಗಳಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಮಿಶ್ರಣವಾಗಿದೆ ಎಂಬ ವಿವಾದದ ಬೆನ್ನಲ್ಲೇ ಇದೀಗ ತಿರುಪತಿಯಲ್ಲಿ ನೀಡಲಾಗುವ ಪ್ರಸಾದದಲ್ಲಿ ಹುಳುಗಳು ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತಿರುಪತಿ ಪ್ರಸಾದದ ಗುಣಮಟ್ಟದ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದರೂ ಅದರ ಗುಣಮಟ್ಟ ಕಾಯ್ದುಕೊಳ್ಳುವ…
