ಜಿಲ್ಲಾ ಸುದ್ದಿ
ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಯುವಕ ಬಲಿ
ಶಿವಮೊಗ್ಗ: ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್ ಡಿ) ಸೋಂಕಿಗೆ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಮಣಿಪಾಲದಲ್ಲಿ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕಟಗಾರು ಗ್ರಾಮದ 29 ವರ್ಷದ ಯುವಕ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಯುವಕ ಜನವರಿ 20 ರಿಂದ ತೀವ್ರ…
