ಅಪರಾಧ
ತ್ರಿವಳಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಹೆತ್ತವರನ್ನೇ ಕೊಂದು ನಾಪತ್ತೆ ಕೇಸು ದಾಖಲಿಸಲು ಬಂದ ಪಾಪಿ ಮಗ!
ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ತ್ರಿವಳಿ ಪ್ರಕರಣವನ್ನು ಭೇದಿಸಿರುವ ಪೊಲೀಸರು ಮಗನನ್ನು ಬಂಧಿಸಿದ್ದಾರೆ. ಜನವರಿ 27ರಂದು ತಂದೆ, ತಾಯಿ ಮತ್ತು ಸಹೋದರಿ ನಿಗೂಢ ರೀತಿಯಲ್ಲಿ ಕೊಲೆಯಾಗಿದ್ದರು. ಕೊಲೆ ಪ್ರಕರಣದಲ್ಲಿ ಪುತ್ರ ಅಕ್ಷಯ್ ಕುಮಾರ್ ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ತಂದೆ-ತಾಯಿ ಹಾಗೂ…
