Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: ದರ್ಶನ್

darshan
ಬೆಂಗಳೂರು

ಶರಣಾಗುವ ಮುನ್ನವೇ ದರ್ಶನ್‌, ಪವಿತ್ರಾ, ಸಹಚರರು ಅರೆಸ್ಟ್

ಸುಪ್ರೀಂಕೋರ್ಟ್‌ ಜಾಮೀನು ರದ್ದುಗೊಳಿಸಿದ ಬೆನ್ನಲ್ಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಗೆಳತಿ ಪವಿತ್ರಾ ಗೌಡ ಹಾಗೂ ಸಹಚರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ ನೀಡಿದ್ದ ಜಾಮೀನು ರದ್ದು ಕೋರಿ ಕರ್ನಾಟಕ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಎತ್ತಿ…

darshan
ಅಪರಾಧ

ದರ್ಶನ್ ಗೆ ಸೆ.12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ನಟ ದರ್ಶನ್ ಗೆ ನ್ಯಾಯಾಂಗ ಬಂಧನ ಅವಧಿಯನ್ನು ಮೂರು ದಿನಗಳಿಗೆ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ. ಬೆಂಗಳೂರಿನ 24ನೇ ಎಎಂಎಂಸಿ ನ್ಯಾಯಾಲಯ ಸೆಪ್ಡೆಂಬರ್ 12ರವರೆಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದೆ. ಕಳೆದೆರಡು ತಿಂಗಳಿಂದ ಜೈಲಿನಲ್ಲಿರುವ…

darshan
ಅಪರಾಧ

ದರ್ಶನ್ ಗ್ಯಾಂಗ್ ವಿರುದ್ಧ 3991 ಪುಟ, 231 ಸಾಕ್ಷ್ಯಗಳ ಚಾರ್ಜ್ ಶೀಟ್ ಸಲ್ಲಿಕೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮಾರುತೇಶ್ ಪರಸುರಾಮ್ ಮೋಹಿತ್ ಅವರಿಗೆ ಬಾಕ್ಸ್‌ನಲ್ಲಿ ಚಾರ್ಜ್‌ಶೀಟ್‌ ವಿವರಗಳ ದಾಖಲೆಗಲನ್ನು ಇರಿಸಿ ಪೊಲೀಸರು ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಒಟ್ಟಾರೆ 231 ಸಾಕ್ಷಿಗಳ…

darshan
ಅಪರಾಧ

ದರ್ಶನ್ ಗ್ಯಾಂಗ್ ವಿರುದ್ಧ ಇನ್ನೆರಡು ದಿನದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ: ಪೊಲೀಸ್ ಆಯುಕ್ತ ದಯಾನಂದ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ಇನ್ನೆರಡು ದಿನದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಚಾರ್ಜ್ ಶೀಟ್ ಸಿದ್ಧವಾಗಿದ್ದು, ಕೆಲವು ಸಣ್ಣಪುಟ್ಟ ತಪ್ಪುಗಳನ್ನು…

darshan
ಅಪರಾಧ

ನಟ ದರ್ಶನ್ ಗೆ ನ್ಯಾಯಾಂಗ ಬಂಧನ; ಈಗ ಖೈದಿ ನಂಬರ್ 6101

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀರ ವಶದಲ್ಲಿರುವ ನಟ ದರ್ಶನ್ ಅವರನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧಕ್ಕೆ ನೀಡಲಾಗಿದ್ದು, ಪರಪ್ಪನ ಅಗ್ರಹಾರದಲ್ಲಿ ಕೈದಿ ನಂಬರ್ 6101 ಸಂಖ್ಯೆ ನೀಡಲಾಗಿದೆ. ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ…

ಅಪರಾಧ

ರೇಣುಕಾಸ್ವಾಮಿ ಕೊಲೆಯಾದ ದಿನ ದರ್ಶನ್ ಜೊತೆ ನಟ ಚಿಕ್ಕಣ್ಣ ಪಾರ್ಟಿ?

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಖ್ಯಾತ ನಟ ಚಿಕ್ಕಣ್ಣಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನಟ ದರ್ಶನ್, ಪವಿತ್ರಾ ಗೌಡ ಬಂಧಿಸಿ ವಿಚಾರಣೆ ನಡೆಸುತ್ತಿರುವ ಪೊಲೀಸರು ಇದೀಗ ರೇಣುಕಾ ಸ್ವಾಮಿ ಕೊಲೆಯಾದ ದಿನ ನಡೆದ ಪಾರ್ಟಿಯಲ್ಲಿ…

ಜಿಲ್ಲಾ ಸುದ್ದಿ

ಜೀವಂತ ಸುಡುವುದಾಗಿ ಪಂಚರ್ ಅಂಗಡಿಯವನಿಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ಅರೆಸ್ಟ್!

ನಟ ದರ್ಶನ್ ವಿರುದ್ಧ ಮಾತನಾಡಿದರೆ ಜೀವಂತವಾಗಿ ಸುಡುವುದಾಗಿ ಬೆದರಿಕೆ ಹಾಕಿದ್ದ ಯಾದಗಿರಿಯ ದರ್ಶನ್ ಜಿಲ್ಲೆಯ ಅಭಿಮಾನಿ ಸಂಘದ ಅಧ್ಯಕ್ಷನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆದರಿಕೆ ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಜುನನ್ನು…

ಅಪರಾಧ

ನಟ ದರ್ಶನ್ ಗ್ಯಾಂಗ್ ನ ಮತ್ತಿಬ್ಬರು ಚಿತ್ರದುರ್ಗ ಪೊಲೀಸರಿಗೆ ಶರಣು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ಚಿತ್ರದುರ್ಗ ಪೊಲೀಸರ ಮುಂದೆ ಶರಣಾಗಿದ್ದಾರೆ. ರೇಣುಕಾಸ್ವಾಮಿ ಶವವನ್ನು ಸಾಗಿಸಿದ ಚಾಲಕ ರವಿ ಪೊಲೀಸರಿಗೆ ನಿನ್ನೆ ಶರಣಾದ ಬೆನ್ನಲ್ಲೇ ಇದೀಗ ಜಗ್ಗ ಅಲಿಯಾಸ್ ಜಗದೀಶ್ ಮತ್ತು ಅನಿಲ್ ಪೊಲೀಸರಿಗೆ ಶರಣಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ…

darshan
ಅಪರಾಧ

ತಪ್ಪು ವರದಿ ನೀಡಲು ವೈದ್ಯರಿಗೆ 1 ಕೋಟಿ ಆಮೀಷ ಒಡ್ಡಿದ್ದ ದರ್ಶನ್ ಗ್ಯಾಂಗ್!

ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ಪ್ರಕರಣ ಮುಚ್ಚಿ ಹಾಕಲು ವೈದ್ಯರಿಗೆ ನಟ ದರ್ಶನ್ ಗ್ಯಾಂಗ್ 1 ಕೋಟಿ ರೂ. ಆಮೀಷ ಒಡ್ಡಿರುವ ಮತ್ತೊಂದು ಆಘಾತಕಾರಿ ಅಂಶ ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ…

darshan
ಅಪರಾಧ

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿದ್ದಕ್ಕೆ ಸ್ವಾಮಿ ಕೊಲೆ ಮಾಡಿಸಿದರಾ ನಟ ದರ್ಶನ್?

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಧಿಸಿದ್ದಾರೆ. ಪವಿತ್ರಾ ಗೌಡ ಅಶ್ಲೀಲ ಫೋಟೊ ಹಾಗೂ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಎಂಬುವವರನ್ನು ಮೈಸೂರಿಗೆ ಕರೆಸಿಕೊಂಡು ಹತ್ಯೆ ಮಾಡಿ ಬೆಂಗಳೂರಿನ…