ತಾಜಾ ಸುದ್ದಿ
ರೈಲ್ವೆ ನೌಕರರಿಗೆ ಸಿಹಿಸುದ್ದಿ: 12 ಲಕ್ಷ ಉದ್ಯೋಗಿಗಳಿಗೆ ದೀಪಾವಳಿ ಬೋನಸ್ ಘೋಷಣೆ
ರೈಲ್ವೆ ನೌಕರರಿಗೆ ಕೇಂದ್ರ ಸರ್ಕಾರ ದೀಪಾವಳಿ ಬೋನಸ್ ಘೋಷಿಸಿದೆ. ಈ ಮೂಲಕ ನವರಾತ್ರಿ ಹಬ್ಬಕ್ಕೆ ಸಿಹಿಸುದ್ದಿ ನೀಡಿದೆ. ರೈಲ್ವೆ ನೌಕರರ ಬಹುದಿನದ ಬೇಡಿಕೆಯಂತೆ 11.72 ಲಕ್ಷಕ್ಕೂ ಅಧಿಕ ರೈಲ್ವೆ ನೌಕರರಿಗೆ ಬೋನಸ್ ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ರೈಲ್ವೆ…
