ತಾಜಾ ಸುದ್ದಿ
ಬೆಂಗಳೂರಿನ ವಿಮಾನ ತುರ್ತು ಭೂಸ್ಪರ್ಶ: 175 ಪ್ರಯಾಣಿಕರು ಪಾರು
ಬೆಂಗಳೂರಿನ ವಿಮಾನ ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, 175 ಪ್ರಯಾಣಿಕರು ಪಾರಾಗಿದ್ದಾರೆ. ಏರ್ ಇಂಡಿಯಾ ವಿಮಾನ ಎಐ 807 ಶುಕ್ರವಾರ ಸಂಜೆ 6 ಗಂಟೆಗೆ ದೆಹಲಿ ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಮರಳಿ…
