ಜಾಮೀನು ಸಿಕ್ಕರೂ ಅರವಿಂದ್ ಕೇಜ್ರಿವಾಲ್ ಗೆ ಜೈಲೇ ಗತಿ: ಯಾಕೆ ಗೊತ್ತಾ?
ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೂ ಅವರು ಸದ್ಯಕ್ಕೆ ಜೈಲಿನಲ್ಲೇ ಇರಬೇಕಾಗಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಾಂಕರ್ ದತ್ತ ಅವರನ್ನೊಳಗೊಂಡ ವಿಭಾಗೀಯ ಪೀಠ ಜಾರಿ ನಿರ್ದೇಶನಾಲಯ ತನಿಖೆ…
