ರಾಜ್ಯ
ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಚೆನ್ನಯ್ಯ ಶಿವಮೊಗ್ಗ ಜೈಲಿನಿಂದ ಬಿಡುಗಡೆ
ಧರ್ಮಸ್ಥಳದ ನೂರಾರು ಶವಗಳ ಹೂತಿಟ್ಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೆ ಎಂದು ಹೇಳಿಕೆ ನೀಡಿ ದೇಶಾದ್ಯಂತ ಸಂಚಲನಕ್ಕೆ ಕಾರಣರಾಗಿದ್ದ ಚೆನ್ನಯ್ಯ ಅವರನ್ನು ಎಸ್ ಐಟಿ ಪೊಲೀಸರು ಷಡ್ಯಂತ್ರದ…
