ರಾಜ್ಯ
ಡಿಜಿಟಲ್ ತಂತ್ರಜ್ಞಾನದಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಳ: ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಕಳವಳ
ಧಾರವಾಡ :ಡಿಜಿಟಲ್ ತಂತ್ರಜ್ಞಾನದಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚುತ್ತಿದೆ ಎಂದು ಧಾರವಾಡದ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರು ಕಳವಳ ವ್ಯಕ್ತಪಡಿಸಿದರು. ಅವರು ಕರ್ನಾಟಕ ವಿಶ್ವವಿದ್ಯಾಲಯದ, ಸ್ನಾತಕೋತ್ತರ ಕಾನೂನು ಅಧ್ಯಯನ ವಿಭಾಗದ ವತಿಯಿಂದ ದಿ. ಪ್ರೊ. ವಿ.ಆರ್.…
