ಅಪರಾಧ
ಬೆಂಗಳೂರಿಗೆ ಕಾಲಿಟ್ಟಿದ್ದಾರೆ ನಕಲಿ ಸಾಧುಗಳು: ವಿಭೂತಿ ಹಾಕ್ತೀವಿ ಅಂತ ಪಂಗನಾಮ ಹಾಕ್ತಾರೆ!
ಸಾಧು ವೇಷ ಧರಿಸಿ ಆಶೀರ್ವಾದದ ನೆಪದಲ್ಲಿ ವೃದ್ಧರೊಬ್ಬರಿಗೆ ವಿಭೂತಿ ನೀಡಿದ ನಕಲಿ ಸಾಧುಗಳು, ಚಿನ್ನದ ಉಂಗುರ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಪ್ರತಿಷ್ಠಿತ ಬಡಾವಣೆ ಸದಾಶಿವನಗರದಲ್ಲಿ ನಡೆದಿದೆ. ಈ ಸಂಬಂಧ ದಾಸರಹಳ್ಳಿ ಮಂಜುನಾಥ್ (64) ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿರುವ…
