ರಾಜ್ಯ
ಕೆಎಸ್ಸಾರ್ಟಿಸಿ ಬಸ್ ಹರಿದು ನಾಡಬಾಂಬ್ ಸ್ಫೋಟ: ತಪ್ಪಿದ ಭಾರೀ ದುರಂತ!
ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ರಸ್ತೆಯಲ್ಲಿ ಬಿದ್ದಿದ್ದ ನಾಡಬಾಂಬ್ ಮೇಲೆ ಹರಿದ ಪರಿಣಾಮ ಸ್ಫೋಟಗೊಂಡಿದ್ದು, ಇದರಿಂದ ಕೂದಲೆಳೆ ಅಂತರದಲ್ಲಿ ಭಾರೀ ದುರಂತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಸಂಭವಿಸಿದೆ. ಶಿಕಾರಿಪುರ ಕೆಎಸ್ಆರ್’ಟಿಸಿ ಡಿಪೋಗೆ ಸೇರಿದ ಕೆಎ 17 ಎಫ್ 1717 ನೊಂದಣಿಯ…
