ದೇಶ
ಭಾನುವಾರ ಕೇಂದ್ರ ಬಜೆಟ್ ಮಂಡನೆ: ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲಿರುವ ನಿರ್ಮಲಾ ಸೀತಾರಾಮನ್
ಫೆಬ್ರವರಿ 1 ಭಾನುವಾರದಂದು ೨೦೨೬-೨೭ನೇ ಸಾಲಿನ ಬಜೆಟ್ ಮಂಡಿಸುವ ಮೂಲಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲಿದ್ದಾರೆ. ಫೆಬ್ರವರಿ 1ರಂದು ಬಜೆಟ್ ಮಂಡನೆಗೆ ಕೇಂದ್ರ ಸರ್ಕಾರ ದಿನಾಂಕ ನಿಗದಿಪಡಿಸಿದ್ದು, ಜನವರಿ ೨೯ರಂದು ಆರ್ಥಿಕ ಸಮೀಕ್ಷೆ ವರದಿ…
