ರಾಜ್ಯ
ತುಮಕೂರಿನಲ್ಲಿ ನೀರಿನ ತೊಟ್ಟಿಗೆ ಬಿದ್ದು ತಾಯಿ- ಇಬ್ಬರು ಮಕ್ಕಳ ಸಾವು
ತುಮಕೂರು: ಹಿರಿರೇಹಳ್ಳಿ ಸಮೀಪದ ಸಿಂಗನಹಳ್ಳಿ ಕಾಲೊನಿಯಲ್ಲಿ ತಾಯಿ ಮತ್ತು ಮಕ್ಕಳಿಬ್ಬರು ಮನೆಯಲ್ಲಿನ ನೀರಿನತೊಟ್ಟಿಗೆ (ಸಂಪ್) ಬಿದ್ದು ಸಾವನ್ನಪ್ಪಿದ್ದಾರೆ. ತಾಯಿ ವಿಜಯಲಕ್ಷ್ಮಿ (26) ಮತ್ತು ಐದು ವರ್ಷದ ಅವಳಿ ಮಕ್ಕಳಾದ ಚೇತನ ಮತ್ತು ಚೈತನ್ಯ ಮೃತರಾದವರು. ಮಂಗಳವಾರ ಸಂಜೆ 4.14ರ ಸುಮಾರಿನಲ್ಲಿ ಮಾಹಿತಿ…
